ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 21 ವಿಮಾನಗಳ ಹಾರಾಟ ರದ್ದು
ಮಧ್ಯಪ್ರಾಚ್ಯ ಉದ್ವಿಗ್ನತೆ ತೀವ್ರ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 21 ವಿಮಾನಗಳ ಸಂಚಾರ ಸ್ಥಗಿತ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ; ಸಾವಿರಾರು ಪ್ರಯಾಣಿಕರಿಗೆ ತೊಂದರೆ ...