Tag: Candidate

Draupadi Murmu

ದ್ರೌಪದಿ ಮುರ್ಮು ಸಮಾಜ ಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ, ಅವರು ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ : ಮೋದಿ!

ಬಿಜೆಪಿ(BJP) ನೇತೃತ್ವದ ಎನ್‍ಡಿಎ(NDA) ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ(President Candidate) ಜಾರ್ಖಂಡ್‍ನ(Jharkhand) ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು(Draupadi Murmu) ಅವರನ್ನು ಆಯ್ಕೆ ಮಾಡಲಾಗಿದೆ.