ಪಂಜಾಬ್‌ನಲ್ಲಿ ಗರಿಗೆದರಿದ ರಾಜಕೀಯ, ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
ಪಂಜಾಬ್‌ನಲ್ಲಿ ನೂತನ ಸಚಿವ ಸಂಪುಟ ಸಹ ರಚನೆಯಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎನ್ನುವಷ್ಟರಲ್ಲೇ ಸಿಧು ರಾಜೀನಾಮೆ ನೀಡಿದ್ದಾರೆ