Tag: captured

ಚಿರತೆ ಸೆರೆ: ಸಿಲಿಕಾನ್ ಸಿಟಿಯ ಹಲವು ಪ್ರದೇಶಗಳ ಜನರ ನಿದ್ದೆಗೆಡಿಸಿದ್ದ ಕಿಲಾಡಿ ಚಿರತೆ ಕೊನೆಗೂ ಬಲೆಗೆ

ಚಿರತೆ ಸೆರೆ: ಸಿಲಿಕಾನ್ ಸಿಟಿಯ ಹಲವು ಪ್ರದೇಶಗಳ ಜನರ ನಿದ್ದೆಗೆಡಿಸಿದ್ದ ಕಿಲಾಡಿ ಚಿರತೆ ಕೊನೆಗೂ ಬಲೆಗೆ

ಬೊಮ್ಮನಹಳ್ಳಿಯ ಸುತ್ತಮುತ್ತ ಕಳೆದ ಮೂರು, ನಾಲ್ಕು ದಿನಗಳಿಂದ ಅಡ್ಡಾಡುತ್ತಿದ್ದ ಕಿಲಾಡಿ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.