Tag: Car Bike Accident

ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಪ್ರಕರಣ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಪ್ರಕರಣ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕೊಂದು ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಸ್ಥಳದಲ್ಲಿ ಭವಾನಿ ರೇವಣ್ಣ ದರ್ಪ ಮೆರೆದಿದ್ದಾರೆ.