ಬೆಂಗಳೂರಿಗರಿಗೆ ಸಿಹಿ ಸುದ್ದಿ, ನಿಮ್ಮ ಮನೆ ಬಾಗಿಲಿಗೆ ಬರಲಿದೆ ಕಾವೇರಿ ನೀರು: ಕಾವೇರಿ ಆನ್ ವೀಲ್ ಯೋಜನೆ ಅಪ್ಡೇಟ್ಸ್ ಮಾಡಲಿದೆ BWSSB
Cauvery water to your door ಈ ಸಂಧರ್ಭದಲ್ಲಿ ಖಾಸಗಿ ಟ್ಯಾಂಕರ್‌ಗಳು ತಮ್ಮ ದರವನ್ನು ಹೆಚ್ಚಿಸುವುದರಿಂದ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆಯಾಗುತ್ತದೆ.
Cauvery water to your door ಈ ಸಂಧರ್ಭದಲ್ಲಿ ಖಾಸಗಿ ಟ್ಯಾಂಕರ್‌ಗಳು ತಮ್ಮ ದರವನ್ನು ಹೆಚ್ಚಿಸುವುದರಿಂದ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆಯಾಗುತ್ತದೆ.
ಇಂದು ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್ ಮಾಡಲಾಗಿದ್ದು, ಅದರಿಂದಾಗಿ ಬೆಂಗಳೂರಿನಿಂದ ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯವು ರದ್ದಾಗಿದೆ.
32 tmc ನೀರು ಬಿಡಬೇಕು ಅನ್ನೋ ನ್ಯಾಯಾಧಿಕರಣದ ಆದೇಶವನ್ನೂ ಮೀರಿ 60 tmc ನೀರನ್ನು ತಮಿಳುನಾಡಿಗೆ ಹರಿಸಲಾಗ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.