Tag: cavery

ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ

ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ

ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನವೇ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದಾರೆ ಎನ್ನಲಾಗಿದೆ.