vijaya times advertisements
Visit Channel

CBI

ED

ಮದ್ಯ ನೀತಿ ಪ್ರಕರಣ ; ದೆಹಲಿ-NCR, ಪಂಜಾಬ್‌ ಸೇರಿದಂತೆ 35 ಸ್ಥಳಗಳಲ್ಲಿ ಇ.ಡಿ ದಾಳಿ!

ಖರೀದಿದಾರರನ್ನು ಆಕರ್ಷಿಸಲು ಚಿಲ್ಲರೆ ವ್ಯಾಪಾರಿಗಳಿಗೆ ದೊಡ್ಡ ರಿಯಾಯಿತಿಗಳನ್ನು ನೀಡಲು ಅವಕಾಶ ಮಾಡಿಕೊಟ್ಟ ನೀತಿಯಲ್ಲಿ ಭಾರಿ ಭ್ರಷ್ಟಾಚಾರವಿದೆ ಎಂದು ಭಾರತೀಯ ಜನತಾ ಪಕ್ಷ(BJP) ಆರೋಪಿಸಿದೆ.

CBI

2,200 ಕೋಟಿ ರೂ. ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಂಬೈ, ದೆಹಲಿ ಸೇರಿ 16 ಸ್ಥಳಗಳಲ್ಲಿ ಸಿಬಿಐ ದಾಳಿ

ಕಿರು ಹೈಡ್ರೋ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ (ಎಚ್‌ಇಪಿ) ಸಿವಿಲ್ ವರ್ಕ್ಸ್ ಗುತ್ತಿಗೆಯನ್ನು ಖಾಸಗಿ ಕಂಪನಿಗೆ 2,200 ಕೋಟಿ ರೂಪಾಯಿಗಳಿಗೆ ನೀಡುವಲ್ಲಿ ಅವ್ಯವಹಾರದ ಆರೋಪದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.

Karthi

ದಾಳಿ ವೇಳೆ ನನ್ನ ಗೌಪ್ಯ ದಾಖಲೆಗಳನ್ನು ವಶಪಡಿಸಿಕೊಂಡಿದೆ ಸಿಬಿಐ : ಕಾರ್ತಿ ಚಿದಂಬರಂ!

ಅಧಿಕಾರಿಗಳು ತಮ್ಮ ಮೇಲಿನ ದಾಳಿಯ ವೇಳೆ ಸೂಕ್ಷ್ಮ, ಗೌಪ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಸಂಸದ(Congress MP) ಕಾರ್ತಿ ಚಿದಂಬರಂ(Karthi Chidambaram) ಆರೋಪಿಸಿದ್ದಾರೆ.

chitra ramakrishna

ಚಿತ್ರಾ ರಾಮಕೃಷ್ಣಗೆ 14 ದಿನ ನ್ಯಾಯಾಂಗ ಬಂಧನ!

ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ (NSE) ಮಾಜಿ ಎಂಡಿ(MD) ಮತ್ತು ಸಿಇಒ(CEO) ಚಿತ್ರಾ ರಾಮಕೃಷ್ಣ(Chitra Ramakrishna) ಅವರನ್ನು ಸೋಮವಾರ ದೆಹಲಿಯ ರೋಸ್ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.