ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಕನ್ನಡ ಕಡ್ಡಾಯ ವಿಚಾರ : ಪೋಷಕರು ಕೋರ್ಟ್ ಮೊರೆ
ಕನ್ನಡವನ್ನು ಕಡ್ಡಾಯಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿ ಪೋಷಕರು ಹೈಕೋರ್ಟ್(High Court) ಮೆಟ್ಟಿಲೇರಿದ್ದಾರೆ.
ಕನ್ನಡವನ್ನು ಕಡ್ಡಾಯಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿ ಪೋಷಕರು ಹೈಕೋರ್ಟ್(High Court) ಮೆಟ್ಟಿಲೇರಿದ್ದಾರೆ.
ಇಲ್ಲಿಯವರೆಗೆ, ಸಿಬಿಎಸ್‌ಇ ಶಾಲೆಗಳು ಇಂಗ್ಲಿಷ್ ಮಾಧ್ಯಮದಲ್ಲಿ(English Medium) ಮಾತ್ರ ಶಿಕ್ಷಣವನ್ನು ನೀಡಲಾಗುತ್ತಿತ್ತು.
ರಾಜ್ಯದಲ್ಲಿ ಶಾಲೆಗಳು ಈಗಾಗಲೇ ಪುನರಾರಂಭಗೊಂಡಿರುವುದರಿಂದ ಪಠ್ಯಪುಸ್ತಕಗಳನ್ನು ಮುದ್ರಣ ರೂಪದಲ್ಲಿ ವಿತರಿಸಲಾಗಿದೆ