ಹುಬ್ಬಳ್ಳಿ, ಧಾರವಾಡದಲ್ಲಿ ಮಿತಿ ಮೀರಿದ ಪುಂಡರ ಹಾವಳಿ: ಕವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ.
ದಿನನಿತ್ಯ ಒಂದಲ್ಲ ಒಂದು ಹಲ್ಲೆ ದರೋಡೆ ಕೊಲೆ ನಡೆಯುತ್ತಲೇ ಇವೆ. ಹುಬ್ಬಳ್ಳಿ-ಧಾರವಾಡ ಸಿಟಿ ರೌಡಿಗಳ ಸಿಟಿ ಆಗ್ತಾ ಇದೆಯಾ ಎಂಬ ಅನುಮಾನ ಮೂಡುತ್ತಿದೆ.
ದಿನನಿತ್ಯ ಒಂದಲ್ಲ ಒಂದು ಹಲ್ಲೆ ದರೋಡೆ ಕೊಲೆ ನಡೆಯುತ್ತಲೇ ಇವೆ. ಹುಬ್ಬಳ್ಳಿ-ಧಾರವಾಡ ಸಿಟಿ ರೌಡಿಗಳ ಸಿಟಿ ಆಗ್ತಾ ಇದೆಯಾ ಎಂಬ ಅನುಮಾನ ಮೂಡುತ್ತಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು UAPA ಅಡಿ ಬೆಂಗಳೂರಿನ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಇಂಟೆಲಿಜೆನ್ಸ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇಸ್ರೇಲ್ ರಾಯಭಾರ ಕಚೇರಿಯು ಈ ಘಟನೆಯನ್ನು ದೃಢಪಡಿಸಿದ್ದು, ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಇಲಾಖೆ, ರಾಜ್ಯಗಳಿಗೆ ಸೂಚನೆ ನೀಡಿದೆ.
ದಿಲ್ಲಿಯಲ್ಲಿ 2008ರ ಸೆಪ್ಟೆಂಬರ್‌ನಲ್ಲಿ ನಡೆದಿದ್ದ 25 ವರ್ಷದ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು.