Tag: Central Govrenment

ಕೆಲವು ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ನಿರ್ಧರಿಸಲು ಸಮಯ ಬೇಕು : ಕೇಂದ್ರ ಸರ್ಕಾರ

ಕೆಲವು ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ನಿರ್ಧರಿಸಲು ಸಮಯ ಬೇಕು : ಕೇಂದ್ರ ಸರ್ಕಾರ

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಸಲ್ಲಿಸಿದ ಅಫಿಡವಿಟ್‌ನಲ್ಲಿ, 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇನ್ನೂ ಈ ವಿಷಯದ ಕುರಿತು ವಿವಿಧ ಪಾಲುದಾರರೊಂದಿಗೆ ಸಮಾಲೋಚಿಸುವ ಪ್ರಕ್ರಿಯೆಯಲ್ಲಿವೆ.

HDK

ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು : ಹೆಚ್.ಡಿ. ಕುಮಾರಸ್ವಾಮಿ

ಹಿಂದಿ ಹೇರಿಕೆ(Hindi Imposition), ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಪ್ರಶ್ನಿಸಿದ್ದಾರೆ.

ಕೊರೊನಾ ಪರಿಸ್ಥಿತಿ : ಆರು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Karnataka : ಕರ್ನಾಟಕದ ಬೆಟ್ಟಕುರುಬ ಜನಾಂಗವನ್ನು ಎಸ್‌ಟಿಗೆ ಸೇರಿಸಿದ ಕೇಂದ್ರ ಸರ್ಕಾರ

ಈ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಂಡಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ(Central Government) ಕರ್ನಾಟಕದ ಬೆಟ್ಟಕುರುಬ ಜನಾಂಗಕ್ಕೆ ಸೇರಿದ 12 ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ಧರಿಸಿದೆ.

Job seekers

‘ಅಗ್ನಿಪಥ್ ಯೋಜನೆ’ ವಿರೋಧಿಸಿ ಬಿಹಾರ, ರಾಜಸ್ಥಾನದಲ್ಲಿ ಕಲ್ಲು ತೂರಿ ಪ್ರತಿಭಟನೆ!

ಸೇನಾ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಭದ್ರತೆ ಮತ್ತು ಪಿಂಚಣಿ(Pension) ಬಗ್ಗೆ ಕಳವಳ ವ್ಯಕ್ತಪಡಿಸಿದ್ದರಿಂದ ಬಿಹಾರ(Bihar) ಮತ್ತು ರಾಜಸ್ಥಾನದಲ್ಲಿ(Rajasthan) ಪ್ರತಿಭಟನೆಗಳು ತೀವ್ರವಾಗಿ ಭುಗಿಲೆದ್ದಿವೆ.