ಚೈತ್ರ ಸ್ಟೋರಿ, Big ಟ್ವಿಸ್ಟ್: ದೊಡ್ಡ ದೊಡ್ಡವರ ಕೈವಾಡ ಇದೆ. ಹೊಸ ಬಾಂಬ್ ಸಿಡಿಸಿದ ಚೈತ್ರ ಕುಂದಾಪುರ
ಚೈತ್ರಾ ಕುಂದಾಪುರ ಬಂಧನವಾಗಿದ್ದು, ಸ್ವಾಮೀಜಿ ಬಂಧನವಾಗಲಿ ಮುಂದೆ ಎಲ್ಲ ದೊಡ್ಡ ದೊಡ್ಡವರ ಹೆಸರು ಬರುತ್ತೆ ನೋಡ್ತೀರಿ ಎಂದು ಹೊಸ ಬಾಂಬ್ ಸಿಡಿಸಿದ್ದಾಳೆ.
ಚೈತ್ರಾ ಕುಂದಾಪುರ ಬಂಧನವಾಗಿದ್ದು, ಸ್ವಾಮೀಜಿ ಬಂಧನವಾಗಲಿ ಮುಂದೆ ಎಲ್ಲ ದೊಡ್ಡ ದೊಡ್ಡವರ ಹೆಸರು ಬರುತ್ತೆ ನೋಡ್ತೀರಿ ಎಂದು ಹೊಸ ಬಾಂಬ್ ಸಿಡಿಸಿದ್ದಾಳೆ.
ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿ ಕೃಷ್ಣ ಮಠದಿಂದ ಹಿಂದೂಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ