ಚೈತ್ರಾ ವಂಚನೆ ಪ್ರಕರಣ: ಜೈಲು ಸೇರಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾಗೆ ಕೋರ್ಟ್ ಜಾಮೀನು
ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿದ್ದ ಹಾಲಶ್ರೀ ಜೈಲಿನಿಂದ ಹೊರ ಬಂದಿದ್ದು ಪ್ರಮೋದ್ ಮುತಾಲಿಕ್ ಅವರು ಕೇಸರಿ ಶಾಲು ಹೊದಿಸಿ ಸ್ವಾಗತಿಸಿದರು.
ನ್ಯಾಯಾಂಗ ಬಂಧನದಲ್ಲಿದ್ದ ಹಾಲಶ್ರೀ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ನ್ಯಾಯಾಧೀಶರಾದ ಟಿ. ಗೋವಿಂದಯ್ಯ ಅವರು ಆದೇಶಿಸಿದ್ದಾರೆ.