Tag: chaitrakundapura

ಚೈತ್ರಾ ಆತ್ಮಹತ್ಯೆ ಯತ್ನ: ಹಿಂದೂಪರ ಹೋರಾಟಗಾರ್ತಿ ಚೈತ್ರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಚೈತ್ರಾ ಆತ್ಮಹತ್ಯೆ ಯತ್ನ: ಹಿಂದೂಪರ ಹೋರಾಟಗಾರ್ತಿ ಚೈತ್ರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ