Visit Channel

chamundi hills

ಮೈಸೂರು ದಸರಾದಲ್ಲಿ ಈ ಬಾರಿ ನಡೆಯಲ್ಲ ವಜ್ರಮುಷ್ಟಿ ಜಟ್ಟಿ ಕಾಳಗ

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಕ್ಟೋಬರ್‌ 7 ನೇ ತಾರೀಕಿನಿಂದ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ. ಅಕ್ಟೋಬರ್‌  14ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ.  ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭವಾಗಲಿವೆ. 7.45ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ತಂದು ಪೂಜೆ ಸಲ್ಲಿಸಲಾಗುತ್ತದೆ.  ಬಳಿಕ 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಯದುವೀರ ಅವರು ಆಯುಧಗಳಿಗೆ ಪೂಜೆ ಸಲ್ಲಿಸಲಿದ್ದಾರೆ. 

ಗ್ಯಾಂಗ್‌ರೇಪ್‌ಗೆ ಬೆಚ್ಚಿಬಿದ್ದ ಸಾಂಸ್ಕೃತಿಕ ನಗರಿ : ಮೂವರು ಶಂಕಿತರು ವಶಕ್ಕೆ

ಈ ಬಗ್ಗೆ ಮಾತನಾಡಿದ ಗೃಹ ಸಚಿವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ ಗುರುವಾರ ನಾನು ಮೈಸೂರಿಗೆ ಭೇಟಿ ನೀಡಲಿದ್ದೇನೆ. ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ.