ನಕಲಿ ಸುದ್ದಿ ಪ್ರಸಾರ ಮಾಡಿದ 18 ಭಾರತೀಯ, 4 ಪಾಕ್ ಮೂಲದ ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ ಹೇರಿದ I&B ಸಚಿವಾಲಯ!
18 ಭಾರತೀಯ ಮತ್ತು ನಾಲ್ಕು ಪಾಕಿಸ್ತಾನ ಮೂಲದ ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಕಲಿ ಸುದ್ದಿ ಮತ್ತು ಭಾರತ ವಿರೋಧಿ ಸಂಗತಿಯನ್ನು ಪೋಸ್ಟ್ ಮಾಡಿದ್ದ ಕಾರಣಕ್ಕಾಗಿ ನಿರ್ಬಂಧ ಹೇರಿದೆ.
18 ಭಾರತೀಯ ಮತ್ತು ನಾಲ್ಕು ಪಾಕಿಸ್ತಾನ ಮೂಲದ ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಕಲಿ ಸುದ್ದಿ ಮತ್ತು ಭಾರತ ವಿರೋಧಿ ಸಂಗತಿಯನ್ನು ಪೋಸ್ಟ್ ಮಾಡಿದ್ದ ಕಾರಣಕ್ಕಾಗಿ ನಿರ್ಬಂಧ ಹೇರಿದೆ.
ಒಂದು ತಿಂಗಳ ಹಿಂದೆ ತಮಿಳುನಾಡಿನಲ್ಲಿ ಭಾರತದ ಸಶಸ್ತ್ರ ಪಡೆಯ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರ ನಿಧನದ ಸುದ್ದಿಯೊಂದಿಗೆ ದೇಶ ವಿರೋಧಿ ಸುದ್ದಿಗಳನ್ನು ಪ್ರಮುಖವಾಗಿ ಪ್ರಸಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆಯ ಮಾಹಿತಿಯ ಅನುಸಾರ ಕೇಂದ್ರ ಸರ್ಕಾರ ಶಿಸ್ತು ಕ್ರಮವನ್ನು ತೆಗೆದುಕೊಂಡಿದೆ.