ಛತ್ತೀಸ್ಗಢದಲ್ಲಿ ಸೆಂಟ್ರಲ್ ಸಮಿತಿ ಸದಸ್ಯ ಸೇರಿ 14 ನಕ್ಸಲರ ಹತ್ಯೆ ; ಶಾ ಘೋಷಣೆ ಬೆನ್ನಲ್ಲೇ ಕಾರ್ಯಾಚರಣೆ ಚುರುಕು
Shah's announcement, the operation was quickened ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಅಂತರರಾಜ್ಯ ಪಡೆಗಳು ಜನವರಿ19 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು
Shah's announcement, the operation was quickened ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಅಂತರರಾಜ್ಯ ಪಡೆಗಳು ಜನವರಿ19 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು
ಛತ್ತೀಸ್ಘಡ್ ವಿಧಾನಸಭಾ ಚುನಾವಣೆಯ ಮೊದಲ ಸುತ್ತಿನ ಮತದಾನ ಆರಂಭವಾಗಿದ್ದು, ಮತಗಟ್ಟೆ ಮೇಲೆ ಬಾಂಬ್ ದಾಳಿ ಈ ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾನೆ.
ಬೆಟ್ಟಿಂಗ್ ಆ್ಯಪ್ ಪ್ರವರ್ತಕರಿಂದ ಬಘೇಲ್ ಅವರು 508 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು, ಭೂಪೇಶ್ ಬಘೇಲ್ ಅವರಿಗೆ ಸಂಕಷ್ಟ ಎದುರಾಗಿದೆ.
ಛತ್ತೀಸ್ಗಢದಲ್ಲಿ ಅಧಿಕಾರಕ್ಕೆ ಬಂದರೆ ಅಪರಾಧಿಗಳ ವಿರುದ್ಧ ಬುಲ್ಡೋಜರ್ ಕ್ರಮಕ್ಕೆ ಮುಂದಾಗಲಿದ್ದೇವೆ ಎಂದು ಬಿಜೆಪಿ ಹೇಳಿಕೆ ಈ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್
ಮನನೊಂದ ಆರೋಪಿ, ಆಕೆಯ ಬಾಯಿಯನ್ನು ದಿಂಬಿನಿಂದ ಮುಚ್ಚಿ 51 ಬಾರಿ ಚಾಕುವಿನಿಂದ ಇರಿದಿದ್ದಾನೆ ಎಂದು ಕೊರ್ಬಾದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.
ಮಹಿಳೆಯೂ ತನ್ನ ಪತಿಯ ಅಪಹಾಸ್ಯಕ್ಕೆ ಬೇಸತ್ತು ಆತನನ್ನು ಕೊಡಲಿಯಿಂದ ಹತ್ಯೆಗೈದಿರುವ ವಿಚಿತ್ರ(Weird) ಘಟನೆ ಛತ್ತೀಸ್‍ಘಡ್ ನಲ್ಲಿ ನಡೆದಿದೆ.