ಸಿಲಿಕಾನ್ ಸಿಟಿಯಲ್ಲಿ ಚಿರತೆ ಪ್ರತ್ಯಕ್ಷ: ಒಬ್ಬೊಬ್ಬರೇ ಓಡಾಡದಂತೆ ಕೆ. ಆರ್ ಪುರಂ ಅರಣ್ಯಾಧಿಕಾರಿಗಳಿಂದ ಎಚ್ಚರ!
ಚಿರತೆಯೊಂದು ಸಿಂಗಸಂದ್ರ ಬಳಿ ಪ್ರತ್ಯಕ್ಷವಾಗಿದ್ದು, ಬೊಮ್ಮನಹಳ್ಳಿ, ಎಚ್.ಎಸ್.ಆರ್ ಲೇಔಟ್, ಬಿ.ಟಿ.ಎಮ್ ಲೇಔಟ್ ನಿವಾಸಿಗಳಲ್ಲಿ ಆತಂಕ ಆವರಿಸಿದೆ.