ತಮಿಳುನಾಡಿನ BSP ಅಧ್ಯಕ್ಷ ಕೆ. ಆರ್ಮ್‌ಸ್ಟ್ರಾಂಗ್ ಭೀಕರ ಹತ್ಯೆ!
ಬಹುಜನ ಸಮಾಜವಾದಿ ಪಕ್ಷದ (BSP) ತಮಿಳುನಾಡು ಅಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಅವರನ್ನು ಶುಕ್ರವಾರ ಚೆನ್ನೈನ ಅವರ ಮನೆಯ ಸಮೀಪ ಆರು ಜನರ ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ
ಬಹುಜನ ಸಮಾಜವಾದಿ ಪಕ್ಷದ (BSP) ತಮಿಳುನಾಡು ಅಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಅವರನ್ನು ಶುಕ್ರವಾರ ಚೆನ್ನೈನ ಅವರ ಮನೆಯ ಸಮೀಪ ಆರು ಜನರ ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ
ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ವಿಜಯ್ ಅವರು, ನೀಟ್ ನಿಂದ ತಮಿಳುನಾಡಿಗೆ ವಿನಾಯಿತಿ ನೀಡಿ . ತಮಿಳುನಾಡಿನ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬೇಡ ಎಂದು ಒತ್ತಾಯಿಸಿದ್ದಾರೆ.
ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವಾರು ವಿಮಾನಗಳು ವಿಳಂಬವಾಗಿವೆ. ಸಾರಿಗೆ ಸಂಚಾರ ಕೂಡ ವಿರಳವಾಗಿದೆ.
ಅಣ್ಣಾಮಲೈ ನೇತೃತ್ವದ ಬಿಜೆಪಿಗೆ ತೀವ್ರ ನಿರಾಸೆಯಾಗಿದ್ದು, ಸಮೀಕ್ಷೆಗಳ ಪ್ರಕಾರ 1ರಿಂದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಹೇಳಲಾಗಿತ್ತು.
ಹಲವರ ಕೆಂಗಣ್ಣಿಗೆ ಗುರಿಯಾಗುವ ತಮಿಳುನಾಡು ಮುಖ್ಯಮಂತ್ರಿ ಪುತ್ರ ಉದಯನಿಧಿ ಸ್ಟಾಲಿನ್ ಅವರು ಇದೀಗ ಮತ್ತೊಂದು ವಿವಾದ ಮೈಗೆಳೆದುಕೊಂಡಿದ್ದಾರೆ.
ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇಂದು ಮತ್ತೋರ್ವ ಖ್ಯಾತ ನಟ ಶರತ್ ಕುಮಾರ್ ಬಿಜೆಪಿಗೆ ಮತ್ತಷ್ಟು ಬಲ ತುಂಬಿದ್ದಾರೆ.
ಸರ್ಕಾರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೊರಗೆ ಮತ್ತು ಇತರ ತಗ್ಗು ಪ್ರದೇಶಗಳು ಸೇರಿದಂತೆ ಹಲವಾರು ಪ್ರದೇಶಗಳು ನಿರಂತರ ಭಾರೀ ಮಳೆಯಿಂದಾಗಿ ಜಲಾವೃತಗೊಂಡಿವೆ.
Tamilnadu : ಡಿಎಂಕೆ ಯುವ ನಾಯಕ, ತಮಿಳುನಾಡು (UdayNidhi Stalin slam BJP) ಸಚಿವ ಉದಯನಿಧಿ ಸ್ಟಾಲಿನ್ ಮೊದಲ ಬಾರಿಗೆ ಸಾರ್ವಜನಿಕೆ ವೇದಿಕೆಯಲ್ಲಿ ಮಾತನಾಡಿದ್ದು, ಸನಾತನದ ಧರ್ಮದ ...
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮಿಚಾಂಗ್ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜನರಿಗೆ ಜಾಗ್ರತೆ ವಹಿಸಲು ಎಚ್ಚರಿಕೆ ನೀಡಲಾಗಿದೆ.
ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ.