ಗೋವಾದಲ್ಲಿ ಗಣಿಗಾರಿಕೆಗೆ ಮತ್ತೆ ಅವಕಾಶ – ಪಿ. ಚಿದಂಬರಂ! ಗೋವಾದಲ್ಲಿ ಚುನಾವಣೆ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳು ಮತಗಳನ್ನು ಸೆಳೆಯಲು ವಿವಿಧ ರೀತಿಯಲ್ಲಿ ಕಸರತ್ತು ನಡೆಸುತ್ತಿವೆ.