vijaya times advertisements
Visit Channel

Chief Minister

chief minister

ಮುಖ್ಯಮಂತ್ರಿಗಳ ದೆಹಲಿ ಪ್ರವಾಸ ಮುಂದೂಡಿಕೆ!

ತೀವ್ರ ಕೂತುಹಲಕ್ಕೆ ಕೆರಳಿಸಿದ್ದ ಮುಖ್ಯಮಂತ್ರಿ ಬಸವರಾಜ್‌ ಅವರು ದೆಹಲಿ ಭೇಟಿ ಮುಂದೂಡಿದ್ದಾರೆ. ಮೂಲಗಳ ಪ್ರಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುರುವಾರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕಿತ್ತು.