Tag: chiefminister

ಬೆಟ್ಟಿಂಗ್ ಆ್ಯಪ್​ ಪ್ರವರ್ತಕರಿಂದ ಛತ್ತೀಸ್​ಗಢ ಸಿಎಂ ಭೂಪೇಶ್ ಬಘೇಲ್ 508 ಕೋಟಿ ಲಂಚ​: ಇ.ಡಿ ಗಂಭೀರ ಆರೋಪ

ಬೆಟ್ಟಿಂಗ್ ಆ್ಯಪ್​ ಪ್ರವರ್ತಕರಿಂದ ಛತ್ತೀಸ್​ಗಢ ಸಿಎಂ ಭೂಪೇಶ್ ಬಘೇಲ್ 508 ಕೋಟಿ ಲಂಚ​: ಇ.ಡಿ ಗಂಭೀರ ಆರೋಪ

ಬೆಟ್ಟಿಂಗ್ ಆ್ಯಪ್​ ಪ್ರವರ್ತಕರಿಂದ ಬಘೇಲ್ ಅವರು 508 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು, ಭೂಪೇಶ್ ಬಘೇಲ್ ಅವರಿಗೆ ಸಂಕಷ್ಟ ಎದುರಾಗಿದೆ.

ಪ. ಬಂಗಾಳ, ರಾಜಸ್ಥಾನದಲ್ಲಿ ನಡೆದ ಕ್ರೂರ ಅಪರಾಧಗಳ ಬಗ್ಗೆ “ಸೋ ಕಾಲ್ಡ್ ಲಿಬರಲ್ಸ್” ಯಾಕೆ ಮಾತನಾಡಲಿಲ್ಲ? ಹಿಮಂತ ಬಿಸ್ವಾ ಶರ್ಮಾ ಪ್ರಶ್ನೆ

ಪ. ಬಂಗಾಳ, ರಾಜಸ್ಥಾನದಲ್ಲಿ ನಡೆದ ಕ್ರೂರ ಅಪರಾಧಗಳ ಬಗ್ಗೆ “ಸೋ ಕಾಲ್ಡ್ ಲಿಬರಲ್ಸ್” ಯಾಕೆ ಮಾತನಾಡಲಿಲ್ಲ? ಹಿಮಂತ ಬಿಸ್ವಾ ಶರ್ಮಾ ಪ್ರಶ್ನೆ

ಗಲಭೆ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಅತ್ಯಾಚಾರ ಮಾಡಿ, ಬೆತ್ತಲೆ ಮೆರವಣಿಗೆ ಮಾಡಿದ ಘಟನೆಯ ಬಗ್ಗೆ ಹಿಮಂತ ಬಿಸ್ವಾ ಶರ್ಮಾ ಪ್ರಶ್ನೆ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ : ಅಧಿಕೃತ ಘೋಷಣೆ

ಮೇ 20ರಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರಮಾಣವಚನ ಸಮಾರಂಭ: ಕಾಂಗ್ರೆಸ್ ಆಡಳಿತ ರಾಜ್ಯಗಳ ಸಿಎಂಗಳು ಭಾಗಿ

ಮೇ 20ರಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಬೆಂಗಳೂರಿನ ಕಂಠೀರವಣ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ, ಹೈಕಮಾಂಡ್​​​ನಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ, ಹೈಕಮಾಂಡ್​​​ನಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ

ಕಾಂಗ್ರೆಸ್ 136 ಸ್ಥಾನದಿಂದ ಬಹುಮತ ಸಾಧಿಸಿ ಗೆದ್ದು ಬೀಗಿದ್ದು ಸಿದ್ದರಾಮಯ್ಯರಿಗೆ ರಾಜ್ಯದ ಸಿಎಂ ಸ್ಥಾನ, ಡಿಕೆ ಶಿವಕುಮಾರ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ

ಮೊದಲೆರಡು ವರ್ಷ ಸಿದ್ದರಾಮಯ್ಯ, ನಂತರದ ಮೂರು ವರ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಗುವ ಕುರಿತು ಹೈಕಮಾಂಡ್ ಚಿಂತನೆ

ಮೊದಲೆರಡು ವರ್ಷ ಸಿದ್ದರಾಮಯ್ಯ, ನಂತರದ ಮೂರು ವರ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಗುವ ಕುರಿತು ಹೈಕಮಾಂಡ್ ಚಿಂತನೆ

ಕಾಂಗ್ರೆಸ್ ಮ್ಯಾಜಿಕ್ ನಂಬರ್ ಮೀರಿಸಿ ಬಹುಮತ ಸಾಧಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪೈಪೋಟಿ

ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ, ಕಟ್ಟಡ ಕಾರ್ಮಿಕರಿಗೆ 50,000 ಧನಸಹಾಯ ಘೋಷಣೆ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ

ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ, ಕಟ್ಟಡ ಕಾರ್ಮಿಕರಿಗೆ 50,000 ಧನಸಹಾಯ ಘೋಷಣೆ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ

ರಾಯ್‌ಪುರ ವಿಮಾನ ನಿಲ್ದಾಣದ ಬಳಿ ಏರೋಸಿಟಿ(Aero city) ಸ್ಥಾಪನೆ, ಕಾರ್ಮಿಕರಿಗೆ ವಸತಿ ನೆರವು ಯೋಜನೆ ಮತ್ತು ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುವ ಯೋಜನೆ

West bengal

ಪ.ಬಂಗಾಳದಲ್ಲಿ ಮುಖ್ಯಮಂತ್ರಿಯೇ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿ!

ಪಶ್ಚಿಮ ಬಂಗಾಳದಲ್ಲಿ(West Bengal) ಮುಖ್ಯಮಂತ್ರಿಯೇ(ChiefMinister) ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳ(Universities) ಕುಲಪತಿಗಳಾಗಲಿದ್ದಾರೆ(Chancellors).

yogi adityanath

ಧಾರ್ಮಿಕ ಕಾರ್ಯಕ್ರಮಗಳು ನಿಗದಿತ ಸ್ಥಳದಲ್ಲಿ ಮಾತ್ರ ನಡೆಯಬೇಕು, ಸಂಚಾರಕ್ಕೆ ತೊಂದರೆಯಾಗಬಾರದು : ಯೋಗಿ ಸೂಚನೆ!

ಈ ಬಾರಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪೋಲಿಸ್(Police) ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

manish sisodia

ಹೀಗೆ ಮುಂದುವರಿದರೆ ಶಾಲೆಗಳನ್ನು ಮುಚ್ಚದೇ ಬೇರೆ ದಾರಿಯಿಲ್ಲ : ಮನೀಶ್ ಸಿಸೋಡಿಯಾ!

ಕೋವಿಡ್(Covid19) ಪ್ರಕರಣಗಳು ಮತ್ತೆ ಉಲ್ಬಣಗೊಂಡಿರುವ ಕಾರಣ, ದೆಹಲಿ(Delhi) ಶಿಕ್ಷಣ ನಿರ್ದೇಶನಾಲಯವು ಶುಕ್ರವಾರ ವಿದ್ಯಾರ್ಥಿಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

Page 1 of 2 1 2