
ಪ್ರಬೋಧಿನೀ ಗುರುಕುಲದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಪ್ರಸ್ತುತ 5ನೇ ತರಗತಿ ಪರೀಕ್ಷೆ ಬರೆಯಲಿರುವ 11 ವರ್ಷತುಂಬಿದ ಗಂಡುಮಕ್ಕಳಿಗೆ ಪ್ರವೇಶ. ಗುರುಕುಲದ ಒಟ್ಟು ಕಲಿಕೆಯ ಅವಧಿ 12 ವರ್ಷಗಳು
ತಂದೆ, ತಾಯಿ ಹಾಗೂ ವಿದ್ಯಾರ್ಥಿಯ ಸಂದರ್ಶನ ಮಾಡಲಾಗುತ್ತದೆ.
ವೇದ, ವಿಜ್ಞಾನ, ಯೋಗ, ಕೃಷಿ ಮತ್ತು ಕಲಾ ಎಂಬ ಪಂಚಮುಖೀ ಶಿಕ್ಷಣ ವ್ಯವಸ್ಥೆ.
ಆರ್ಷ ಪರಂಪರೆಯ ಅಧ್ಯಾತ್ಮ ಆಧಾರಿತ ಶಿಕ್ಷಣದೊಂದಿಗೆ, ಗಣಿತ, ವಿಜ್ಞಾನ, ಇತಿಹಾಸದ ಶಿಕ್ಷಣ.
ಸಂಸ್ಕೃತದಲ್ಲಿ ದೈನಂದಿನ ವ್ಯವಹಾರ ಮತ್ತು ಶಾಸ್ತ್ರೀಯ ಅಧ್ಯಯನಕ್ಕೆ ಒತ್ತು.
ಕನ್ನಡದೊಂದಿಗೆ ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳ ಕಲಿಕೆಗೆ ಸೂಕ್ತ ಅವಕಾಶ.
ಶಿಕ್ಷಣ ದೊಂದಿಗೆ, ಆಹಾರ ಮತ್ತು ವಸತಿ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ.