ನಾಳೆ ಶೃಂಗೇರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭೇಟಿ!
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶೃಂಗೇರಿಗೆ 25 ರಂದು ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ ದೇವೇಗೌಡ ಆಗಮಿಸಲಿದ್ದಾರೆ