Tag: Chikmagaluru

ಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿಷೇಧ!

ಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿಷೇಧ!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನ ಭುಜ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.