Visit Channel

children

nature

ಮಕ್ಕಳಿಗೆ ಪರಿಸರವನ್ನು ಪರಿಚಯಿಸಿ ಹೇಳಲು ಇಲ್ಲಿವೆ ಒಂದಷ್ಟು ಪೂರಕ ಅಂಶಗಳು!

ಮಕ್ಕಳಿಗೆ ಪರಿಸರವನ್ನು ಪರಿಚಯಿಸೋಕೆ ಒಂದಷ್ಟು ಪೂರಕ ಅಂಶಗಳು. ಈಗೆಲ್ಲಾ ಪರಿಸರದ ಬಗ್ಗೆ ಮಕ್ಕಳಿಗೆ ತಿಳಿಸಲು ಹಲವರು ಉತ್ಸುಕರಾಗುತ್ತಿರುವುದು ತುಂಬಾ ಸಂತೋಷದ ವಿಚಾರ

lemon

ಇನ್ಮುಂದೆ ಶಾಲಾ ಮಕ್ಕಳಿಗೆ ಸಿಗಲಿದೆ ಊಟಕ್ಕೆ ನಿಂಬೆ `ಉಪ್ಪಿನಕಾಯಿ’!

ನಮಗೆಲ್ಲಾ ತಿಳಿದಿರುವಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ಸರ್ಕಾರ ಇಲ್ಲಿಯವರೆಗೂ ಕೂಡ ಪಾಲಿಸಿಕೊಂಡು ಬಂದಿದೆ. ರಾಜ್ಯದ ನಾನಾ ಭಾಗಗಳ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ ದೊರೆಯುತ್ತಿದೆ.