ಚಿಲುಮೆ ಪ್ರಕರಣ: ತುಷಾರ್ ಗಿರಿನಾಥ್ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ
ಚಿಲುಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ.