ಚುನಾವಣೆಯಲ್ಲಿ ವಿಪಕ್ಷಕ್ಕಿಂತ ನೂರು ರೂ. ಹೆಚ್ಚು ಹಂಚಬೇಕೆಂದ ಬಿಜೆಪಿ ಮುಖಂಡ
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಹಣ ಹಂಚಿಕೆ ಬಗ್ಗೆ ನಡೆದ ಚರ್ಚೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಹಣ ಹಂಚಿಕೆ ಬಗ್ಗೆ ನಡೆದ ಚರ್ಚೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಬಿಜೆಪಿ ಹೈಕಮಾಂಡ್ 17 ರಾಜ್ಯಗಳ 111 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ರಾಜ್ಯದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಹೆತ್ತ ಮಗುವನ್ನೇ ಕೊಂದು, ಶವವನ್ನು ಸೂಟ್ಕೇಸ್ನಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆಯನ್ನು ಗೋವಾ ಪೊಲೀಸರು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಅಯೋಧ್ಯೆಯಲ್ಲಿ ಇರುವುದು ಬಿಜೆಪಿ ರಾಮ. ನಮಗೆ ಸಿದ್ಧರಾಮಯ್ಯನವರೇ ಶ್ರೀರಾಮ, ಅವರು ನಮ್ಮ ಎದೆಯಲ್ಲಿದ್ದಾರೆ ಎಂದು ಹೆಚ್. ಆಂಜನೇಯ ಹೇಳಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಫೋಕ್ಸೊ ಪ್ರಕರಣದಲ್ಲಿ 14 ತಿಂಗಳು ಕಾಲ ಜೈಲು ಪಾಲಾಗಿದ್ದರು.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿ, ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು ಜೈಲುಪಾಲಾಗಿದ್ದರು.
ಸಿಂಚನಾ ಎಂಬ ವಿದ್ಯಾರ್ಥಿನಿಯ ಮೇಲೆ ಅದೇ ಶಾಲೆಯ ರಂಗಸ್ವಾಮಿ ಎಂಬ ಮುಖ್ಯ ಶಿಕ್ಷಕ ಆ್ಯಸಿಡ್ ಎರಚಿರುವ ಸುದ್ದಿಯೊಂದು ಕೇಳಿ ಬರುತ್ತಿದೆ.
ದಾವಣಗೆರೆ ನಗರದಲ್ಲಿ ಸಂಚರಿಸುವ ಬಸ್ ಸಾರಿಗೆ ಸಂಸ್ಥೆ ಶುಕ್ರವಾರ ಏಕಾಏಕಿ ಚಿತ್ರದುರ್ಗಕ್ಕೆ ಟ್ರಿಪ್ ಹೊಡೆದ ಕಾರಣ ನಡು ರಸ್ತೆಯಲ್ಲೇ ಬ್ರೇಕ್ ಫೇಲ್ ಆಗಿ ಅಪಘಾತಕ್ಕೀಡಾಗಿದೆ.
ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ ಬೀದರ್ - ಶ್ರೀರಂಗಪಟ್ಟಣ ರಸ್ತೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಲಾರಿಯೊಂದರ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಏಷ್ಯಾದ 2ನೇ ಅತಿ ದೊಡ್ಡ ಸೂಳೆಕೆರೆ ಕೆರ ನೀರು ಮಲಿನಗೊಂಡಿರುವ ಕಾರಣದಿಂದ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ಅಲ್ಲಿಂದ ಸರಬರಾಜಾಗುತ್ತಿರುವ ನೀರನ್ನು ನಿಲ್ಲಿಸಲಾಗಿದೆ.