ನನ್ನಿಂದ ತಪ್ಪಾಗಿದೆ ಕ್ಷಮಿಸಿ ; ಕ್ಷಮೆಯಾಚಿಸಿದ ಆಸ್ಕರ್ ಪ್ರಶಸ್ತಿ ವಿಜೇತ ವಿಲ್ ಸ್ಮಿತ್!
ಈ ಘಟನೆಗಾಗಿ ಸ್ಮಿತ್ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಚಲನಚಿತ್ರ ಅಕಾಡೆಮಿ ಹೇಳಿದ ನಂತರ ಕ್ಷಮೆಯಾಚಿಸಿದ್ದಾರೆ.