ಮೀಸಲಾತಿ ಲಾಭಕ್ಕಾಗಿ ಮತಾಂತರ : ಸಂವಿಧಾನಕ್ಕೆ ಮಾಡುವ ವಂಚನೆ – ಸುಪ್ರೀಂಕೋರ್ಟ್ ಚಾಟಿ
ಸೆಲ್ವರಾಣಿ ನಿಯಮಿತವಾಗಿ ಕ್ರಿಶ್ಚಿಯನ್ ಧರ್ಮವನ್ನು ಅಭ್ಯಾಸ ಮಾಡುತ್ತಿದ್ದಳು ಮತ್ತು ಚರ್ಚ್ ಸೇವೆಗಳಿಗೆ ಹಾಜರಾಗುತ್ತಿದ್ದಳು ಎಂದು ಹೈಕೋರ್ಟ್ ಅವಳ ಅರ್ಜಿಯನ್ನು ತಿರಸ್ಕರಿಸಿತ್ತು
ಸೆಲ್ವರಾಣಿ ನಿಯಮಿತವಾಗಿ ಕ್ರಿಶ್ಚಿಯನ್ ಧರ್ಮವನ್ನು ಅಭ್ಯಾಸ ಮಾಡುತ್ತಿದ್ದಳು ಮತ್ತು ಚರ್ಚ್ ಸೇವೆಗಳಿಗೆ ಹಾಜರಾಗುತ್ತಿದ್ದಳು ಎಂದು ಹೈಕೋರ್ಟ್ ಅವಳ ಅರ್ಜಿಯನ್ನು ತಿರಸ್ಕರಿಸಿತ್ತು
ಜನಾಂಗೀಯ ಸಂಘರ್ಷದಲ್ಲಿ ಪ್ರಾಣ ಕಳೆದುಕೊಂಡಿರುವ 87 ಮಂದಿ ಕುಕಿ-ಝೋ ಸಮುದಾಯದ ಸಂತ್ರಸ್ತರ ಮೃತದೇಹಗಳನ್ನು ಸಾಮೂಹಿಕ ಅಂತ್ಯಸಂಸ್ಕಾರ ನಡೆಸಲಾಯಿತು.
ಸಾವಿರಾರು ಮಕ್ಕಳು ಕ್ರಿಶ್ಚಿಯನ್ ಶಾಲೆಗಳಲ್ಲಿ ಓದುತ್ತಿದ್ದಾರೆ. ಯಾವ ಮಕ್ಕಳು ಮತಾಂತರ ಆಗಿಲ್ಲ. ಹೀಗಾಗಿ ಇದಕ್ಕಾಗಿ ಪ್ರತ್ಯೇಕ ಮಸೂದೆಯ ಅಗತ್ಯವಿಲ್ಲ ಎಂದಿದ್ದಾರೆ.