Tag: CJI

ಚುನಾವಣೆ ಬಾಂಡ್ ಅನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆಯನ್ನ ಸಾಂವಿಧಾನಿಕ ಪೀಠಕ್ಕೆ ವರ್ಗಾ:ಸುಪ್ರೀಂಕೋರ್ಟ್

ಚುನಾವಣೆ ಬಾಂಡ್ ಅನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆಯನ್ನ ಸಾಂವಿಧಾನಿಕ ಪೀಠಕ್ಕೆ ವರ್ಗಾ:ಸುಪ್ರೀಂಕೋರ್ಟ್

ಸಾಂವಿಧಾನಿಕ ಪೀಠಿಕೆಯಲ್ಲಿ ಚುನಾವಣೆ ಬಾಂಡ್‌ಗಳಿಗೆ ಸಂಬಂಧಿಸಿದ ವಿಚಾರಣೆಯನ್ನು ವರ್ಗಾಯಿಸಿದ್ದು, ನ್ಯಾಯಮೂರ್ತಿಗಳ ಪೀಠದ ಮುಂದೆ ಅರ್ಜಿಗಳ ವಿಚಾರಣೆಗೆ ಬರಲಿವೆ.

ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ, ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ, ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

26 ವಾರಗಳ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ್ದು, ವಿವಾಹಿತ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಕೋರ್ಟ್‌ ಮಗುವಿನಲ್ಲಿ ಯಾವುದೇ ಅಸಹಜತೆ ಇಲ್ಲ.

ಅಪಘಾತ, ಭೂಮಿ, ತೆರಿಗೆ, ಅಪರಾಧಕ್ಕಾಗಿ ಸುಪ್ರೀಂ ಕೋರ್ಟ್ ವಿಶೇಷ ಪೀಠಗಳನ್ನು ಸ್ಥಾಪಿಸಲಿದೆ : ಸಿಜೆಐ

ಅಪಘಾತ, ಭೂಮಿ, ತೆರಿಗೆ, ಅಪರಾಧಕ್ಕಾಗಿ ಸುಪ್ರೀಂ ಕೋರ್ಟ್ ವಿಶೇಷ ಪೀಠಗಳನ್ನು ಸ್ಥಾಪಿಸಲಿದೆ : ಸಿಜೆಐ

ನ್ಯಾಯಮೂರ್ತಿ ಚಂದ್ರಚೂಡ್ ಅವರು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡ ನಂತರ ಉನ್ನತ ನ್ಯಾಯಾಲಯದ ಸುಧಾರಣೆಯನ್ನು ಘೋಷಿಸಿದ್ದು, ತೆರಿಗೆ ಪ್ರಕರಣಗಳನ್ನು ಪ್ರತ್ಯೇಕವಾಗಿ ವ್ಯವಹರಿಸಲು ವಿಶೇಷ ಪೀಠವನ್ನು ಉಲ್ಲೇಖಿಸಿದ್ದಾರೆ.