Tag: class

school

ಸೋಮವಾರದಿಂದ 1 ರಿಂದ 10ನೇ ತರಗತಿಯ ಮಕ್ಕಳಿಗೆ ಶಾಲೆಗಳು ಪ್ರಾರಂಭ!

ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ನಡುವೆ ಹೈಕೋರ್ಟ್ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ ಹತ್ತನೇ ತರಗತಿವರೆಗೆ ಎಲ್ಲಾ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.