Tag: closed

ಇಂದಿನಿಂದ 3 ದಿನ ಪೀಣ್ಯ ಫ್ಲೈ ಓವರ್ ಬಂದ್: ಜನವರಿ 19ರ ಬೆಳಗ್ಗೆ 11ಗಂಟೆ ತನಕ ನಿರ್ಬಂಧ

ಇಂದಿನಿಂದ 3 ದಿನ ಪೀಣ್ಯ ಫ್ಲೈ ಓವರ್ ಬಂದ್: ಜನವರಿ 19ರ ಬೆಳಗ್ಗೆ 11ಗಂಟೆ ತನಕ ನಿರ್ಬಂಧ

ಇಂದು ರಾತ್ರಿ 11 ಗಂಟೆಯಿಂದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು, ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ, ಇಂದಿನಿಂದ 4 ತಿಂಗಳವರೆಗೆ ಸೆಂಟ್ರಲ್ ಜಂಕ್ಷನ್ ಫ್ಲೈಓವರ್ ಕ್ಲೋಸ್

ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ, ಇಂದಿನಿಂದ 4 ತಿಂಗಳವರೆಗೆ ಸೆಂಟ್ರಲ್ ಜಂಕ್ಷನ್ ಫ್ಲೈಓವರ್ ಕ್ಲೋಸ್

ನಗರದಲ್ಲಿ ಇಂದಿನಿಂದ 4 ತಿಂಗಳವರೆಗೆ ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ, ಸೆಂಟ್ರಲ್ ಜಂಕ್ಷನ್ ಫ್ಲೈಓವರ್ ಭಾಗಶಃ ಬಂದ್

manyatha

ಮಾನ್ಯತಾ ಟೆಕ್ ಪಾರ್ಕ್‌ಗೆ `ಬೀಗ’ ಜಡಿದ ಬಿಬಿಎಂಪಿ ಅಧಿಕಾರಿಗಳು!

ಬೆಂಗಳೂರಿನ ಯಲಹಂಕದ ಥಣಿಸಂದ್ರದಲ್ಲಿರುವ ಮಾನ್ಯತಾ ಟೆಕ್ ಪಾರ್ಕ್‌ ಅನ್ನು ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿಯುವ ಮುಖೇನ ಅಂತ್ಯ ಹಾಡಿದ್ದಾರೆ.