ಸಿಎಂ ಕುರ್ಚಿ ಕದನ : ನಿನ್ನೆ ತಡರಾತ್ರಿ ವರೆಗೂ ನಡೆದ ಶಾಸಕಾಂಗ ಸಭೆಯಲ್ಲಿ ಅಂತಿಮವಾಗಿ ಏನು ತೀರ್ಮಾನವಾಯ್ತು? ಇಲ್ಲಿದೆ ವಿವರ
ಕಾಂಗ್ರೆಸ್ ಪಕ್ಷದೊಳಗೆ ಮುಖ್ಯಮಂತ್ರಿ ಸ್ಥಾನದ ಹೋರಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಈ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ
ಕಾಂಗ್ರೆಸ್ ಪಕ್ಷದೊಳಗೆ ಮುಖ್ಯಮಂತ್ರಿ ಸ್ಥಾನದ ಹೋರಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಈ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ‘ಎಲ್ಲ ಗಡಿ ಸಮಸ್ಯೆಗಳ ಪರಿಹಾರಕ್ಕೆ ಪ್ರಬಲ ವಕೀಲರ ತಂಡ ರಚಿಸಲಾಗಿದೆ’ ಎಂದು ಪ್ರತಿಪಾದಿಸಿದರು.
ಪ್ರಧಾನಿಗೆ ಬರೆದ ಪತ್ರದಲ್ಲಿ ಪಿಣರಾಯಿ ವಿಜಯನ್ ಅವರು, ನಮ್ಮ ಸಂವಿಧಾನದಲ್ಲಿ(Constitution) ನಿರ್ದಿಷ್ಟಪಡಿಸಿದ ಎಲ್ಲಾ ರಾಷ್ಟ್ರೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಬೇಕು.
ರಷ್ಯಾ(Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimar Putin) ಅವರೊಂದಿಗೆ ಸಭೆ ನಡೆಸುವಾಗ ನಡೆದ ಹಾಸ್ಯ ಪ್ರಸಂಗವೊಂದು ಎಲ್ಲರ ಗಮನ ಸೆಳೆದಿದೆ.
ಕೇಜ್ರಿವಾಲ್ ಅವರು ಎಎಪಿ(AAP) ನಾಯಕರೊಂದಿಗೆ ಆಟೋದಲ್ಲಿ ಪ್ರಯಾಣಿಸಿ, ಆಟೋ ರಿಕ್ಷಾ ಚಾಲಕ ವಿಕ್ರಮ್ ದಾಂತನಿಯ ಮನೆಗೆ ತೆರಳಿದ್ದಾರೆ.
ಮುಂದಿನ ದಿನಗಳಲ್ಲಿ ಜಮೀರ್ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ಶ್ರೀ ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.
ಭಗವಂತ್ ಮಾನ್ ಅವರು ಹೊಟ್ಟೆನೋವು ಎಂದು ತೀವ್ರ ಅಸ್ವಸ್ಥಗೊಂಡ ನಂತರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಯಿತು
ರಾಜಸ್ಥಾನ ಮುಖ್ಯಮಂತ್ರಿ(Rajasthan CM) ಅಶೋಕ್ ಗೆಹ್ಲೋಟ್(Ashok Gehlot) ಸೋಮವಾರ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಬಿಜೆಪಿ(BJP) ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ
ಜೂನ್ 1 ರಿಂದ ಇಲ್ಲಿಯವರೆಗೆ ಒಟ್ಟು 12 ಜನರು ವಿವಿಧ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಸಿಎಂ ಹೇಳಿದರು.
ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಆಪ್ತರು ಮತ್ತು ಕುಟುಂಬ ವರ್ಗದವರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.