ಅಧ್ಯಕ್ಷೀಯ ಚುನಾವಣೆಯಿಂದಲೇ ಅನರ್ಹ: ಟ್ರಂಪ್ಗೆ ಬಿಗ್ ಶಾಕ್..!
ಚುನಾವಣೆಯ ಅಧ್ಯಕ್ಷೀಯ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ಅವರನ್ನು ಚುನಾವಣೆಗೆ ಸ್ಪರ್ಧೆ ಮಾಡದಂತೆ ಕೊಲೊರಾಡೋ ನ್ಯಾಯಾಲಯ ಅನರ್ಹಗೊಳಿಸಿದೆ.