ವಿಶ್ವದ ಅತೀ ದೊಡ್ಡ ಹಿಂದೂ ದೇಗುಲ ಸಂಕೀರ್ಣ ಅಂಕೋರ್ ವಾಟ್ ದೇಗುಲ!
12ನೇ ಶತಮಾನದಲ್ಲಿ ನಿರ್ಮಾಣವಾದ ದೇಗುಲ ತನ್ನ ಅಪೂರ್ವ ವಾಸ್ತುಶಿಲ್ಪದಿಂದಲೂ ಎಲ್ಲರನ್ನೂ ಕೈಬೀಸಿ ಕರೆಯುವಂತಿದೆ. ಇದು ಒಂದು ಕಾಲದಲ್ಲಿ ಅತ್ಯಂತ ವೈಭವದ ದಿನಗಳನ್ನು ಕಂಡಿದ್ದ ದೇಗುಲ ಎಂಬುದರಲ್ಲಿ ಎಳ್ಳಷ್ಟು ...

ಕಾಂಬೋಡಿಯಾ(Combodia). ಭಾರತದಿಂದ ಸುಮಾರು ಐದು ಸಾವಿರ ಕಿಲೋಮೀಟರ್ ದೂರದಲ್ಲಿರುವ ದೇಶವಿದು. ಇಲ್ಲಿ ಒಂದು ಕಾಲದಲ್ಲಿ ಹಿಂದೂ ಧರ್ಮದ ಅನುಯಾಯಿಗಳು ಇದ್ದರು ಎಂಬುದಕ್ಕೆ ಈಗಲೂ ಅದೆಷ್ಟೋ ಸಾಕ್ಷಿಗಳಿವೆ.