ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ : ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಹಿಂಪಡೆದ ರಾಜ್ಯ ಸರ್ಕಾರ
Chinnaswamy stampede case ಐಪಿಎಸ್ ಅಧಿಕಾರಿ ಬಿ.ದಯಾನಂದ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ಅಮಾನತು ಹಿಂಪಡೆದ ರಾಜ್ಯ ಸರ್ಕಾರ.
Chinnaswamy stampede case ಐಪಿಎಸ್ ಅಧಿಕಾರಿ ಬಿ.ದಯಾನಂದ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ಅಮಾನತು ಹಿಂಪಡೆದ ರಾಜ್ಯ ಸರ್ಕಾರ.
ಇಂದಿನಿಂದ ಜೂನ್ 17ರ ತನಕ ಅನ್ನಪೂರ್ಣೇಶ್ವರಿ ನ ಪೊಲೀಸ್ ಠಾಣೆಯ ಸುತ್ತಾ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.