ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!
2005ರ ಮಾರ್ಗಸೂಚಿಯಂತೆ ಸಮಾಜ ವಿಜ್ಞಾನ ಪಠ್ಯಪುಸ್ತಕಗಳೊಂದಿಗೆ ಕನ್ನಡದ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯ ಪಠ್ಯಪುಸ್ತಕಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ.