ಕಾಮನ್‌ವೆಲ್ತ್ ಗೇಮ್ಸ್ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್
ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.
ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.
ಕಾಮನ್‍ವೆಲ್ತ್ ಗೇಮ್ಸ್ 2022 ರಲ್ಲಿ(CommonWealth Games 2022) ಭಾರತೀಯ ಬ್ಯಾಡ್ಮಿಂಟನ್(Badminton) ಇತಿಹಾಸದಲ್ಲಿ ಎಂದಿಗೂ ನೆನಪಿನಲ್ಲಿ ಉಳಿಯುವಂತೆ ಮಾಡಿದೆ ಪಿ.ವಿ ಸಿಂಧೂ(P.V Sindhu) ಅವರ ಸಾಧನೆ.
ಭಜರಂಗ್ ಪೂನಿಯಾ(Bajrang Punia), ದೀಪಕ್ ಪೂನಿಯಾ(Deepak Punia) ಹಾಗೂ ಸಾಕ್ಷಿ ಮಲಿಕ್(Sakshi Malik) ಆಯಾ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಭಾರತದ ಯುವ ಹೈಜಂಪ್ ಪಟು ತೇಜಸ್ವಿನ್ ಶಂಕರ್, ಪದಕ ಗೆಲ್ಲುವ ಮೂಲಕ ಭಾರತದ ಅಥ್ಲೆಟಿಕ್ಸ್‌ನ ಟ್ರ್ಯಾಕ್ ಅಂಡ್ ಫೀಲ್ಡ್ ವಿಭಾಗದಲ್ಲಿ ಪದಕದ ಖಾತೆ ತೆರೆದಿದ್ದಾರೆ.
ಚಿನ್ನದ ಹುಡುಗಿ ಎಂದೇ ಖ್ಯಾತಿಯನ್ನು ಪಡೆದಿರುವ ಮೀರಾಬಾಯಿ ಚಾನು ಈ ಬಾರಿಯ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಚಿನ್ನದ ಪದಕ ಬೇಟೆಯನ್ನು ಮುಂದುವರೆಸಿದ್ದಾರೆ.