ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ದಸರಾ ಗಿಫ್ಟ್ , ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ
3 years age relaxation in civil direct recruitment ಕರ್ನಾಟಕ ರಾಜ್ಯ ಸರ್ಕಾರದಿಂದ ದಸರಾಗೆ ಭರ್ಜರಿ ಗಿಫ್ಟ್, ಒಂದು ಬಾರಿಗೆ ಅನ್ವಯವಾಗುವಂತೆ ವಯೋಮಿತಿ ಸಡಿಲಿಕೆ