ಕಿಲೋಮೀಟರ್ ಗಟ್ಟಲೆ ಬಿದ್ದಿದ್ದ ಕಾಂಡೋಮ್‌ಗಳಿಗೆ ಬಿಗ್ ಟ್ವಿಸ್ಟ್, ಸುರಂಗ ಮಾರ್ಗದಲ್ಲಿ ನಡೆಯುತ್ತಿತ್ತು ವೇಶ್ಯಾವಾಟಿಕೆ ವೇಶ್ಯಾವಾಟಿಕೆ ನಡೆಸುತ್ತಿರುವುದು ಪತ್ತೆಯಾಗಿದ್ದು, ಪೊಲೀಸರು ದಾಳಿ ಮಾಡಲು ತೆರಳಿದ ಸಮಯದಲ್ಲಿ ಸೂಚನೆ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು.