ಜೆಡಿಎಸ್ ಆಯಸ್ಸು ಮುಗಿದಿದೆ ಎಂದು ಟೀಕಿಸಿದ ಡಿ.ಕೆ.ಶಿವಕುಮಾರ್
ಮೈಸೂರಿನಲ್ಲಿ ಒಕ್ಕಲಿಗರ ಬೆಳವಣಿಗೆಗೆ ಸ್ಪಲ್ಪ ಸಮಸ್ಯೆಗಳಿವೆ. ಅದನ್ನು ಮುಂದಿನ ದಿನಗಳಲ್ಲಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.