ಸಂಪನ್ಮೂಲ ಸಂಗ್ರಹಕ್ಕಾಗಿ ಸರ್ಕಾರಿ ಭೂಮಿ ನಗದೀಕರಣಕ್ಕೆ ಮುಂದಾದ ರಾಜ್ಯ ಸರ್ಕಾರ
ರಾಜ್ಯ ನಿರ್ದೇಶಿತ ನಗರೀಕರಣ ಮಾದರಿಗಳ ಮೂಲಕ ಆದಾಯ ಸಂಗ್ರಹಿಸಬಹುದು ಎಂದು ಬಾಸ್ಟನ್ ಎಂಬ ಕಂಪನಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ರಾಜ್ಯ ನಿರ್ದೇಶಿತ ನಗರೀಕರಣ ಮಾದರಿಗಳ ಮೂಲಕ ಆದಾಯ ಸಂಗ್ರಹಿಸಬಹುದು ಎಂದು ಬಾಸ್ಟನ್ ಎಂಬ ಕಂಪನಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದು, ಏಳು ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಸವಾಲು ಹಾಕಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಟಿಕೆಟ್ ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಸದ್ಯ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ ಎಂದಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಿರ್ಧಾರ ಮಾಡಿದೆ. ಈಗಾಗಲೇ ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು ಕೆಎಸ್ಆರ್ಟಿಸಿ ಗುರುತಿಸಿದೆ.
ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರೂ ಕೂಡ ಇನ್ಮುಂದೆ ತೆರಿಗೆ ಪಾವತಿಸಲೇ ಬೇಕು.ಬಾಡಿಗೆಯಿಲ್ಲದೆ, ಎಲ್ಲೆಂದರಲ್ಲಿ ರಸ್ತೆಬದಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಸ್ಥರಿಗೆ ಮೈಸೂರು ಮಹಾನಗರ ಪಾಲಿಕೆ
ಕೇಂದ್ರ ಸರ್ಕಾರದಲ್ಲಿ ನಾನು ಕ್ಯಾಬಿನೆಟ್ ಮಂತ್ರಿಯಾಗಿರುವುದು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನನ್ನನ್ನೂ ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ.
ಇದೇ ಮೊದಲ ಬಾರಿಗೆ ಹೇಳಿಕೆ ನೀಡಿರುವ ಡಿಕೆ ಶಿವಕುಮಾರ್ ಅವರು ಬಿ ಎಸ್ ವೈ ವಿರುದ್ಧ ವಾರೆಂಟ್ ನೀಡುವಂತೆ ಹೇಳಿದ್ದು ನಾವಲ್ಲ.ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುವುದಿಲ್ಲ. ಹಾಗಾಗಿ ...
ರಾಜ್ಯ ಸರ್ಕಾರದ ವಿರುದ್ದವೇ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ ಎಸ್ ನಾಡಗೌಡ ನೇರವಾಗಿ ಬಂಡಾಯದ ಬಾವುಟ ಹಾರಿಸುವ ಸೂಚನೆ ನೀಡಿದ್ದಾರೆ.
ಇನ್ನೂ ಲಕ್ಷಾಂತರ ವಾಹನ ಸವಾರರಿಗೆ ಸರ್ವರ್ ದೋಷದಿಂದ ನಂಬರ್ ಪ್ಲೇಟ್ ಮಾಡಿಸಲು ಸಾಧ್ಯವಾಗದ ಕಾರಣ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್ ಸಿಹಿ ಸುದ್ದಿ ನೀಡಿದೆ
ಈ ಹಿಂದೆ ತಮಗೆ ಕೃಷಿ ಸಚಿವನಾಗಲು ಆಸಕ್ತಿಯಿದೆ ಎಂದು ಅಭಿಪ್ರಾಯವನ್ನು ಹೊರಹಾಕಿದ್ದರು. ಕೃಷಿ ಖಾತೆ ಪಡೆದು, ರಾಜ್ಯದಲ್ಲಿ ಕೃಷಿಕರ ಪರ ಹಲವು ಕೆಲಸ ಮಾಡುವುದಾಗಿ ಕೂಡ ಹೇಳಿಕೊಂಡಿದ್ದರು.