ಗ್ಯಾರಂಟಿಗಳ ಜಾರಿಗೆ ಪ್ರತಿ ವರ್ಷ ಬೇಕು 50 ಸಾವಿರ ಕೋಟಿ. ರೂ. ! ಸಾಲ ಮಾಡದೆ ‘ಗ್ಯಾರಂಟಿ’ ಜಾರಿ ಸಾಧ್ಯವೇ?
ಈ ಖಾತರಿಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ (State Govt) ಅಪಾರ ಪ್ರಮಾಣದ ಆರ್ಥಿಕ ಸಂಪನ್ಮೂಲಗಳು ಬೇಕಾಗುತ್ತವೆ.
ಈ ಖಾತರಿಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ (State Govt) ಅಪಾರ ಪ್ರಮಾಣದ ಆರ್ಥಿಕ ಸಂಪನ್ಮೂಲಗಳು ಬೇಕಾಗುತ್ತವೆ.
ಅದೇ ರೀತಿ ಮುಸ್ಲಿಂ ಸಮುದಾಯದಿಂದ ಕಿತ್ತುಕೊಂಡಿರುವ ಶೇಕಡಾ 4ರಷ್ಟು ಮೀಸಲಾತಿಯನ್ನು ಮರುಸ್ಥಾಪಿಸಿ ಆ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕು.
ಮುಂದಿನ ದಿನಗಳಲ್ಲಿ ಜನರು ಹಗಲು-ರಾತ್ರಿ ಎನ್ನದೇ ವಿದ್ಯುತ್ ಬಳಕೆ ಮಾಡಿದರೂ, 200 ಯೂನಿಟ್ ತಲುಪುವುದು ಕಷ್ಟ ಎನ್ನಲಾಗುತ್ತಿದೆ.
ವಿವಿಧ ಜಿಲ್ಲೆಗಳು, ಪ್ರದೇಶಗಳು ಮತ್ತು ಜಾತಿಗಳಿಂದ ಪ್ರತಿನಿಧಿಗಳನ್ನು ನೇಮಿಸಲು ಹೈಕಮಾಂಡ್ ಇಚ್ಛೆ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ಬಿಜೆಪಿ (BJP) ಆಡಳಿತ ವಿರೋಧಿ ಇತ್ತು. ಆರ್ಥಿಕ ಸಂಪನ್ಮೂಲ ಹಾಗೂ ಮಗದೊಂದ ವಿಚಾರದಲ್ಲಿ ಕಾಂಗ್ರೆಸ್ (Congress) ಗೆದ್ದಿದೆ.
ಇದು ಸರಿಯಲ್ಲ, ಇದು ನ್ಯಾಯಯುತವಾದ ಪ್ರತಿಕ್ರಿಯೆಯಲ್ಲ, ಡಿಕೆಶಿ ಅವರ ಹೇಳಿಕೆಯನ್ನು ಪರಿಶೀಲಿಸಬೇಕು ಎಂದು ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದ್ದಾರೆ.
ಇದಲ್ಲದೆ, ತಿಂಡಿಗಳ ಬೆಲೆಯನ್ನು 5 ರಿಂದ 10 ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಮತ್ತು ಉತ್ಪಾದಿಸುವ ಆಹಾರದ ಪ್ರಮಾಣವೂ ಹೆಚ್ಚಾಗುತ್ತದೆ.
ಪಾರದರ್ಶಕ ಆಡಳಿತ ಇನ್ನು ಮುಂದೆ ನಡೆಯಬೇಕು.ಪೊಲೀಸ್ ಇಲಾಖೆಯಿಂದಲೇ ಅದು ಶುರುವಾಗಬೇಕು ಎಂದು ಎಂದು ಹೇಳಿದರು.
ಕ್ರಮವು ತಕ್ಷಣವೇ ಜಾರಿಗೆ ಬರುತ್ತದೆ ಮತ್ತು ಎಲ್ಲಾ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ ಎಂದು ಹೇಳಿದರು.
ಸ್ಪೀಕರ್ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಲಿದ್ದು, ಯು.ಟಿ.ಖಾದರ್ ಅವಿರೋಧವಾಗಿ ಆಯ್ಕೆಯಾಗಿ ಮರುದಿನ ಅಧಿಕಾರ ಸ್ವೀಕರಿಸುವ ನಿರೀಕ್ಷೆಯಿದೆ.