Tag: Congress

ಗೋ ಹತ್ಯಾ ನಿಷೇಧ ವಿಧೇಯಕದಿಂದ ಕರ್ನಾಟಕ್ಕೆ ಎಷ್ಟು ಲಾಭವಾಯಿತು? : ಪ್ರಿಯಾಂಕ್‌ ಖರ್ಗೆ

ಗೋ ಹತ್ಯಾ ನಿಷೇಧ ವಿಧೇಯಕದಿಂದ ಕರ್ನಾಟಕ್ಕೆ ಎಷ್ಟು ಲಾಭವಾಯಿತು? : ಪ್ರಿಯಾಂಕ್‌ ಖರ್ಗೆ

ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಗೋವುಗಳ ನಿರ್ವಹಣೆ ವೆಚ್ಚ ಭರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು.

ಬಡವರ ಮಕ್ಕಳು ಶಿಕ್ಷಣ ಪಡೆಯುವುದು ಬೇಡವೇ ಪ್ರಧಾನಿ ಮೋದಿ ಅವರೇ? : ಸಿದ್ದರಾಮಯ್ಯ

ಬಡವರ ಮಕ್ಕಳು ಶಿಕ್ಷಣ ಪಡೆಯುವುದು ಬೇಡವೇ ಪ್ರಧಾನಿ ಮೋದಿ ಅವರೇ? : ಸಿದ್ದರಾಮಯ್ಯ

ಪ್ರಧಾನಿ ಮೋದಿ(Narendra Modi) ಅವರಿಗೆ ಬಡ ಮಕ್ಕಳ ವಿದ್ಯಾರ್ಥಿ ವೇತನ ಹೊರೆಯಾಗಿಬಿಟ್ಟಿತೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ವಾಗ್ದಾಳಿ ನಡೆಸಿದ್ದಾರೆ.

ಖರ್ಗೆ ಹೆಸರಿಗೆ ಮಾತ್ರ ಅಧ್ಯಕ್ಷ, ಪೆನ್ನಿನ ಟಾಪ್ ಓಪನ್ ಮಾಡಲೂ ಮೇಡಮ್ ಆಣತಿಗೆ ಕಾಯಬೇಕು : ಬಿಜೆಪಿ

ಖರ್ಗೆ ಹೆಸರಿಗೆ ಮಾತ್ರ ಅಧ್ಯಕ್ಷ, ಪೆನ್ನಿನ ಟಾಪ್ ಓಪನ್ ಮಾಡಲೂ ಮೇಡಮ್ ಆಣತಿಗೆ ಕಾಯಬೇಕು : ಬಿಜೆಪಿ

ಕಾರ್ಯಕರ್ತರೇ ಇಲ್ಲದ ಕಾಂಗ್ರೆಸ್(Congress) ಪಕ್ಷಕ್ಕೆ ಹೈಕಮಾಂಡ್ ಏಕೆ ಬೇಕು? ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

ಇಬ್ಬರು ವ್ಯಕ್ತಿಗಳು ಪ್ರಧಾನಿಯನ್ನು ದಿನವಿಡೀ ಪೂಜಿಸುತ್ತಾರೆ, ಅವರು ಬಯಸಿದ್ದನ್ನು ಪಡೆಯುತ್ತಾರೆ : ರಾಹುಲ್ ಗಾಂಧಿ

ಇಬ್ಬರು ವ್ಯಕ್ತಿಗಳು ಪ್ರಧಾನಿಯನ್ನು ದಿನವಿಡೀ ಪೂಜಿಸುತ್ತಾರೆ, ಅವರು ಬಯಸಿದ್ದನ್ನು ಪಡೆಯುತ್ತಾರೆ : ರಾಹುಲ್ ಗಾಂಧಿ

ರೈಲ್ವೆ, ವಿಮಾನ ನಿಲ್ದಾಣಗಳು, ಬಂದರುಗಳು, ರಸ್ತೆಗಳು ಮತ್ತು ವಿದ್ಯುತ್ ಎಲ್ಲವನ್ನೂ ದೇಶದಲ್ಲಿ ಕೇವಲ ಇಬ್ಬರಿಗೆ ಮಾತ್ರ ಲಭ್ಯವಾಗುವಂತೆ ಮಾಡಲಾಗುತ್ತಿದೆ.

‘ನಿಮಗೆ ರಾವಣನಂತೆ 100 ತಲೆಗಳಿವೆಯೇ?’ ; ಮೋದಿ ಕುರಿತು ಖರ್ಗೆ ಅಪಹಾಸ್ಯ!

‘ನಿಮಗೆ ರಾವಣನಂತೆ 100 ತಲೆಗಳಿವೆಯೇ?’ ; ಮೋದಿ ಕುರಿತು ಖರ್ಗೆ ಅಪಹಾಸ್ಯ!

ಮೋದಿಜಿಯವರ ಹೆಸರಿನಲ್ಲಿ ಮತ ಕೇಳುವುದನ್ನು ನಾನು ನೋಡುತ್ತಿದ್ದೇನೆ. ಅದು ಪುರಸಭೆ ಚುನಾವಣೆಗಳು, ಕಾರ್ಪೊರೇಷನ್ ಚುನಾವಣೆಗಳು ಅಥವಾ ಅಸೆಂಬ್ಲಿ ಚುನಾವಣೆಗಳಲ್ಲಿ ಅಭ್ಯರ್ಥಿಯ ಹೆಸರಿನಲ್ಲಿ ಮತ ಕೇಳಿ. 

ಸೈಲೆಂಟ್ ಸುನಿಲ್‌ನನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸುವುದಿಲ್ಲ : ನಳಿನ್‌ ಕುಮಾರ್ ಕಟೀಲ್

ಸೈಲೆಂಟ್ ಸುನಿಲ್‌ನನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸುವುದಿಲ್ಲ : ನಳಿನ್‌ ಕುಮಾರ್ ಕಟೀಲ್

ಇತ್ತೀಚೆಗೆ ಅಪರಾಧ ಹಿನ್ನಲೆಯುಳ್ಳ ಸೈಲೆಂಟ್‌ ಸುನೀಲ್‌ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ತೀವ್ರ ಟೀಕೆಗೆ ಗುರಿಯಾಗಿತ್ತು.

ಸಿದ್ದರಾಮಯ್ಯನವರೇ, ನಿಮಗೆ ಖೆಡ್ಡಾ ತೋಡುತ್ತಿದ್ದಾರೆ : ರಾಜ್ಯ ಬಿಜೆಪಿ

ಸಿದ್ದರಾಮಯ್ಯನವರೇ, ನಿಮಗೆ ಖೆಡ್ಡಾ ತೋಡುತ್ತಿದ್ದಾರೆ : ರಾಜ್ಯ ಬಿಜೆಪಿ

ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿ ಟಿಕೆಟ್ ಅರ್ಜಿ, ಒಂದೇ ಕ್ಷೇತ್ರದ ಷರತ್ತು ವಿಧಿಸಲಾಗುತ್ತಿದೆ. ಸಿದ್ದರಾಮಯ್ಯ ಅವರೇ, ನಿಮಗೆ ಖೆಡ್ಡಾ ತೋಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ(State BJP) ಲೇವಡಿ ಮಾಡಿದೆ.

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು. ...

ಸಿದ್ದರಾಮಯ್ಯನವರು ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದ್ದಾರೆ : ಬಿಜೆಪಿ

ಸಿದ್ದರಾಮಯ್ಯನವರು ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದ್ದಾರೆ : ಬಿಜೆಪಿ

ಉಗ್ರರು ಸೆರೆ ಸಿಗದೆ ಇದ್ದಿದ್ದರೇ, ಕಾಂಗ್ರೆಸ್(Congress) ಪಕ್ಷ ಇದನ್ನು ಹಿಂದೂ ಭಯೋತ್ಪಾದನೆ ಎಂದು ಬೊಬ್ಬೆ ಹೊಡೆಯುತ್ತಿತ್ತು ಎಂದು ಆರೋಪಿಸಿದೆ.

ಹೊಸ ದಿನ, ಹೊಸ ಸವಾರಿ ; ಇಂದೋರ್‌ನಲ್ಲಿ ಸೈಕಲ್ ಏರಿ ಬಂದ ರಾಹುಲ್ ಗಾಂಧಿ

ಹೊಸ ದಿನ, ಹೊಸ ಸವಾರಿ ; ಇಂದೋರ್‌ನಲ್ಲಿ ಸೈಕಲ್ ಏರಿ ಬಂದ ರಾಹುಲ್ ಗಾಂಧಿ

ಯಾತ್ರೆಯ ಮಧ್ಯೆ ರಾಹುಲ್ ಗಾಂಧಿ ಫುಟ್‌ಬಾಲ್ ಆಡುವುದು, ಬುಡಕಟ್ಟು ಜನಾಂಗದವರ ಜೊತೆ ಸೇರಿ ನೃತ್ಯ ಮಾಡುವುದು, ಗಣ್ಯರ ಜೊತೆ ಯಾತ್ರೆಯಲ್ಲಿ ಸಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

Page 63 of 119 1 62 63 64 119