ಬಿಜೆಪಿ ಸರ್ಕಾರ ದಲಿತರಿಗೆ ದ್ರೋಹ ಮಾಡಿದೆ : ಸಿದ್ದರಾಮಯ್ಯ!
ರಾಜ್ಯ(State) ಬಿಜೆಪಿ ಸರ್ಕಾರ(BJP Government) ದಲಿತ ಸಮುದಾಯದ ಅಭಿವೃದ್ದಿಗಾಗಿ ಬಜೆಟ್‍ನಲ್ಲಿ ಮೀಸಲಿಟ್ಟಿದ್ದ ಹಣವನ್ನು ಬೇರೆ ಉದ್ದೇಶಕ್ಕಾಗಿ ಬಳಕೆ ಮಾಡುವ ಮೂಲಕ ದಲಿತ ಸಮುದಾಯಕ್ಕೆ ದ್ರೋಹ ಮಾಡಿದೆ
ರಾಜ್ಯ(State) ಬಿಜೆಪಿ ಸರ್ಕಾರ(BJP Government) ದಲಿತ ಸಮುದಾಯದ ಅಭಿವೃದ್ದಿಗಾಗಿ ಬಜೆಟ್‍ನಲ್ಲಿ ಮೀಸಲಿಟ್ಟಿದ್ದ ಹಣವನ್ನು ಬೇರೆ ಉದ್ದೇಶಕ್ಕಾಗಿ ಬಳಕೆ ಮಾಡುವ ಮೂಲಕ ದಲಿತ ಸಮುದಾಯಕ್ಕೆ ದ್ರೋಹ ಮಾಡಿದೆ
ಅಮೇರಿಕ(America) ಸೆನೆಟ್‍ನ ಕಾಂಗ್ರೆಸ್(Congress) ಸದಸ್ಯೆ ಇಲ್ಹಾನ್ ಓಮರ್(Illhan Omar) ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಈ ಭೇಟಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ.
ನಿಮ್ಮ ತಂದೆ ಎಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಲು ಸಿದ್ದರಿದ್ದೀರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಎಚ್.ಡಿ ಕುಮಾರಸ್ವಾಮಿಯವರಿಗೆ(HD Kumarswamy) ಬಹಿರಂಗ ಸವಾಲು ಹಾಕಿದ್ದಾರೆ.
ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಪ್ರಸ್ತಾಪ ಮಾಡುವ ಮುಖೇನ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
500 ಎಕರೆಯಲ್ಲಿ 250 ಎಕರೆ ಜಮೀನನ್ನು ದಾಖಲೆಗಳನ್ನು ಒದಗಿಸಿದವರಿಗೆ ಉಚಿತವಾಗಿ ನೀಡುತ್ತೇನೆ ಎಂದು ಬಿಜೆಪಿಯ(BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ(CT Ravi) ಘೋಷಿಸಿದ್ದಾರೆ.
ಹಳೇ ಹುಬ್ಬಳ್ಳಿಯಲ್ಲಿ(Hubbali) ನಡೆದ ಘಟನೆ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.
ರಾಹುಲ್ ಗಾಂಧಿ(Rahul Gandhi) ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದು, "ದ್ವೇಷಕ್ಕಾಗಿ ಓಡಿಸುತ್ತಿರುವ ಬುಲ್ಡೋಜರ್‌ಗಳನ್ನು ನಿಲ್ಲಿಸಿ ಮತ್ತು ವಿದ್ಯುತ್ ಸ್ಥಾವರಗಳನ್ನು ಆನ್ ಮಾಡಿ!
ಹಳೇ ಹುಬ್ಬಳ್ಳಿಯಲ್ಲಿ(Hubbali) ನಡೆದ ಕೋಮು ಘರ್ಷಣೆ(Fight) ದಿನದಿಂದ ದಿನಕ್ಕೆ ವಿಭಿನ್ನ ರೀತಿಯ ತಿರುವು ಪಡೆದುಕೊಳ್ಳುತ್ತಿದೆ!
ಸದ್ಯ ಈ ಪ್ರಕರಣ ಈಗ ಸ್ಪೋಟಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್(State Congress) ವಿವಾದಾತ್ಮಕವಾಗಿ ಟ್ವೀಟ್ ಮಾಡಿದೆ.
ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿಯೂ ಕೂಡಾ ಈ ಹಿಂದೆ ನಡೆದ ಘಟನೆ ವಾಟ್ಸ್‍ಪ್ ಸ್ಟೇಟಸ್ ಕಾರಣದಿಂದ ನಡೆದಿತ್ತು.