Tag: Congress

Congress

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ; ಸೋನಿಯಾ ಗಾಂಧಿಯನ್ನು ಭೇಟಿಯಾಗಲು ಮುಂದಾದ ಸಿಎಂ ಅಶೋಕ್ ಗೆಹ್ಲೋಟ್

82 ಶಾಸಕರು ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಅವರಿಗೆ ರಾಜೀನಾಮೆ(Resignation) ಸಲ್ಲಿಸಿದ ನಂತರ ರಾಜ್ಯ ರಾಜಕೀಯದಲ್ಲಿ ಗೊಂದಲಗಳು ಸ್ಫೋಟಗೊಂಡಿದೆ.

Priyank

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.

Congress

ರಾಜಸ್ಥಾನದಲ್ಲಿ ಭಾರೀ ಹೈಡ್ರಾಮಾ ; ರಾಜೀನಾಮೆಗೆ ಮುಂದಾದ ೮೦ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು

ರಾಜೀನಾಮೆ (Congress MLAs resignation ) ನೀಡಿರುವ ಎಲ್ಲಾ ಕಾಂಗ್ರೆಸ್‌ ಶಾಸಕರು ಸ್ಪೀಕರ್ ಮನೆಯಿಂದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿವಾಸಕ್ಕೆ ಹೋಗಿದ್ದಾರೆ.

politics

ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ ಪುನರಾರಂಭ ; ಕರ್ನಾಟಕ ಯಾತ್ರೆಗೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರ್ಪಡೆ

ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಕರ್ನಾಟಕ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ ಶಿವಕುಮಾರ್(DK Shivkumar) ಶುಕ್ರವಾರ ತಿಳಿಸಿದ್ದಾರೆ.

congress

Politics : ‘ಪೇ ಸಿಎಂ’ ಪೋಸ್ಟರ್‌ ಅಂಟಿಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಬೆಂಗಳೂರು ಪೊಲೀಸ್!

ಆಡಳಿತಾರೂಢ ಬಿಜೆಪಿಯ ನಾಯಕರು ಬಿಲ್ಡರ್‌ಗಳು, ಗುತ್ತಿಗೆದಾರರು ಮತ್ತು ಇತರರಿಂದ 40% ಪ್ರತಿಶತ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪಗಳನ್ನು ಪೋಸ್ಟರ್(Poster) ಮೂಲಕ ಪ್ರಚಾರ ಮಾಡುತ್ತಿದ್ದರು.

Politics

Politics : ರಾಹುಲ್ ಗಾಂಧಿ ಅವರೇ ನಮ್ಮ ಪಕ್ಷದ ಅಧ್ಯಕ್ಷರಾಗಬೇಕು : ಡಿ.ಕೆ ಶಿವಕುಮಾರ್

ಕರ್ನಾಟಕ ಕಾಂಗ್ರೆಸ್ ಪಕ್ಷವನ್ನು ಅಧ್ಯಕ್ಷರಾಗಿ ಮುನ್ನಡೆಸಲು ಸಂಸದ ರಾಹುಲ್ ಗಾಂಧಿಯನ್ನು(Rahul Gandhi) ಬೆಂಬಲಿಸುವ ಮೂಲಕ ಇತರ ರಾಜ್ಯಗಳೊಂದಿಗೆ ಪೈಪೋಟಿ ನಡೆಸಿದೆ.

karnataka

‘Pay CM’ ಪೋಸ್ಟರ್‌ಗಳಲ್ಲಿ ತನ್ನ ಫೋಟೋ ಬಳಸಿದ್ದಕ್ಕಾಗಿ ಕಾಂಗ್ರೆಸ್ ವಿರುದ್ದ ಸಿಡಿದೆದ್ದ ನಟ ಅಖಿಲ್!

ಈ ಪೋಸ್ಟ್‌ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ(Rahul Gandhi) ಮತ್ತು ಸಿದ್ದರಾಮಯ್ಯ(Siddaramaiah) ಅವರನ್ನು ಟ್ಯಾಗ್ ಮಾಡಿದ ಅವರು ಈ ವಿಷಯವನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

Congress

Politics : ಗಾಂಧಿ ಕುಟುಂಬದ ಯಾವುದೇ ಸದಸ್ಯರು ಕಾಂಗ್ರೆಸ್ ಅಧ್ಯಕ್ಷರಾಗಬಾರದು ; ಅಶೋಕ್ ಗೆಹ್ಲೋಟ್ಗೆ ರಾಹುಲ್ ಗಾಂಧಿ ಸೂಚನೆ

ಕಾಂಗ್ರೆಸ್(Congress) ಅಧ್ಯಕ್ಷೀಯ ಚುನಾವಣೆಯ ಕದನ ತೀವ್ರಗೊಳ್ಳುತ್ತಿರುವಂತೆಯೇ ರಾಹುಲ್ ಗಾಂಧಿ ನೀಡಿರುವ ಈ ಹೇಳಿಕೆ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿದೆ.

congress

Politics : ಕಾಂಗ್ರೆಸ್ ‘ಕೈ’ ಇಟ್ಟಲ್ಲೆಲ್ಲ ಹಗರಣಗಳ ಸರಪಳಿಯೇ ನಡೆದಿದೆ : ಬಿಜೆಪಿ

ಆ ಸರಪಳಿಯ ಒಂದೊಂದು ಕೊಂಡಿಯಲ್ಲೂ ಒಬ್ಬೊಬ್ಬ ಕಾಂಗ್ರೆಸ್ ನಾಯಕರು(Congress Leader) ಸಿಲುಕಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ(State BJP) ಟೀಕಿಸಿದೆ.

Politics

Politics : ಈ ಸರ್ಕಾರದಲ್ಲಿ ಹುಟ್ಟಿದರೂ ಲಂಚ, ಸತ್ತರೂ ಲಂಚ, ಉಸಿರಾಡಲೂ ಲಂಚ : ಕಾಂಗ್ರೆಸ್

ಕೋಮುವಾದದ ವಾಮಾಚಾರ, ಸಿಡಿಯಲ್ಲಿ ಬಂತು ಅತ್ಯಾಚಾರ, ರಾಜ್ಯದ ನೆಮ್ಮದಿಗೆ ಸಂಚಕಾರ, ಜನರ ಬದುಕು ತತ್ವಾರ ಎಂದು ರಾಜ್ಯ ಕಾಂಗ್ರೆಸ್(State Congress) ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ.

Page 73 of 119 1 72 73 74 119