ಪಂಚರಾಜ್ಯಗಳ ಫಲಿತಾಂಶ ನಂತರ ತಣ್ಣಗಾದ್ರಾ ಸೋಮಣ್ಣ ; ಹೊಸ ದಾಳ ಉರುಳಿಸಲು ಸಜ್ಜಾದ..?!
ಕೆಲ ದಿನಗಳಿಂದ ಬಿಜೆಪಿ ವಿರುದ್ದ ಕಿಡಿಕಾರುತ್ತಿದ್ದ ಸೋಮಣ್ಣ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹಬ್ಬಿದೆ.
ಕೆಲ ದಿನಗಳಿಂದ ಬಿಜೆಪಿ ವಿರುದ್ದ ಕಿಡಿಕಾರುತ್ತಿದ್ದ ಸೋಮಣ್ಣ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹಬ್ಬಿದೆ.
ಪಂಚರಾಜ್ಯಗಳ ಫಲಿತಾಂಶದ ನಂತರ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಅಂತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.