Tag: content="Coronavirus

ರಾಜ್ಯದಲ್ಲಿ ಪಾಸಿಟಿವಿಟಿ ದರ ಇಳಿಕೆ

ರಾಜ್ಯದಲ್ಲಿ ಪಾಸಿಟಿವಿಟಿ ದರ ಇಳಿಕೆ

ಪಾಸಿಟಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಈಗಾಗಲೇ 6ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ತೆರೆಯಲಾಗಿದ್ದು, ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ರೇಟ್‌ ಕಡಿಮೆಯಾಗಿದೆ.