ವಿವೇಕಾನಂದರು ಸಮಾನತಾವಾದಿಯಲ್ಲ: ಅವರು ನಮ್ಮವರಲ್ಲ-ವಿವಾದಾತ್ಮಕ ಹೇಳಿಕೆ ನೀಡಿದ ಚೇತನ್ ಅಹಿಂಸಾ
ಮಹಿಳಾ ವಿಮೋಚನೆಯನ್ನು ವಿರೋಧಿಸಿದರು ಮತ್ತು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದರು. ಅವರು ಬರೆಯುತ್ತಾರೆ: 'ಜಾತಿ ಒಳ್ಳೆಯದು' ಅದೊಂದೇ ಜೀವನವನ್ನು ಪರಿಹರಿಸುವ ನೈಸರ್ಗಿಕ ಮಾರ್ಗವಾಗಿದೆ’.
ಮಹಿಳಾ ವಿಮೋಚನೆಯನ್ನು ವಿರೋಧಿಸಿದರು ಮತ್ತು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದರು. ಅವರು ಬರೆಯುತ್ತಾರೆ: 'ಜಾತಿ ಒಳ್ಳೆಯದು' ಅದೊಂದೇ ಜೀವನವನ್ನು ಪರಿಹರಿಸುವ ನೈಸರ್ಗಿಕ ಮಾರ್ಗವಾಗಿದೆ’.
ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಮಾಡಲಾಗುವುದು. ಯಾರಿಗೆಲ್ಲ ಈ ಹೆಸರು ಇಷ್ಟ ಇಲ್ಲವೋ ಅವರೆಲ್ಲಾ ದೇಶ ತೊರೆಯಬಹುದು ಎಂದು ಬಿಜೆಪಿ ಸಂಸದ ದಿಲೀಪ್ ಘೋಷ್ ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರು ವಿವಾದಾತ್ಮಕ ಹೇಳಿಕೆಯೊಂದನ್ನ ಕೊಟ್ಟು ಭಾರೀ ವಿವಾದಕ್ಕೆ ಗುರಿಯಾಗಿದ್ದಾರೆ.
ಆದರೆ ಈ ಕುರಿತು ನಾನು ಚಿಂತಿತನಾಗಿಲ್ಲ, ಏಕೆಂದರೆ ಅದೆಲ್ಲವನ್ನೂ ಎದುರಿಸುವಷ್ಟು ನಾನು ಬಲಶಾಲಿ ಮತ್ತು ಶ್ರೀಮಂತ.
ಚೋಳರ ಇತಿಹಾಸವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಆದರೆ, ಚಿತ್ರ ಬಿಡುಗಡೆಯಾದ ಕೇವಲ ಒಂದು ದಿನದ ನಂತರ ವೇಟ್ರಿಮಾರನ್ ಅವರ ಹೇಳಿಕೆಯೊಂದು ವಿವಾದ ಸೃಷ್ಟಿಸಿದೆ.
ಚೀನಾ(China) ಮಾಡುವಂತೆ ಎಲ್ಲಾ ಮದರಸಾಗಳನ್ನು ಗನ್ಪೌಡರ್ನಿಂದ ಸ್ಫೋಟಿಸಬೇಕು. ಎಲ್ಲಾ ಮದರಸಾಗಳ ವಿದ್ಯಾರ್ಥಿಗಳನ್ನು ಶಿಬಿರಗಳಿಗೆ ಕಳುಹಿಸಬೇಕು
ದರ್ಗಾದ ಖದೀಮ ಸಲ್ಮಾನ್ ಚಿಶ್ತಿಯನ್ನು ಅಜ್ಮೀರ್ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ವಿಕಾಸ್ ಸಾಂಗ್ವಾನ್ ಮಾಹಿತಿ ನೀಡಿದ್ದಾರೆ.